ಯಲ್ಲಾಪುರ: ಟೋಕಿಯೋ ಒಲೆಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದ ನಿರಜ್ ಚೋಪ್ರಾ ಅವರ ತರಬೇತುದಾರರಾದ ಕಾಶಿನಾಥ ನಾಯ್ಕ ಅವರು ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಕ್ರೀಡಾ ತರಬೇತಿ ನೀಡಿದರು. ಸಭಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿದ ಅವರು ನಂತರ ಮಕ್ಕಳನ್ನು ಮೈದಾನಕ್ಕೆ ಕರೆದೊಯ್ದು ಜಾವೆಲಿನ್ ಎಸೆತ ಮಾಡಿಸಿದರು. “ತನ್ನ ಕ್ರೀಡಾ ಸಾಧನೆಗೆ ಭಾರತೀಯ ಸೈನ್ಯವೇ ಪ್ರೇರಣೆಯಾಗಿದೆ ಎಂದು ಅವರು ಹೇಳಿದರು. ಕಾರ್ಗಿಲ್ ಯುದ್ದದ ಅಂತ್ಯದ ವೇಳೆ ನಾನು ಸೇನೆ ಸೇರಿದೆ. ಅಲ್ಲಿನ ಕ್ರೀಡಾ ವಿಭಾಗ ಗಮನ ಸೆಳೆಯಿತು. ಅಲ್ಲಿ…
Read Moreಯಲ್ಲಾಪುರ: ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಮಹಾ ವಿದ್ಯಾಲಯಕ್ಕೆ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ “ಕಲಿಕಾರ್ಥಿ ಸಹಾಯ ಕೇಂದ್ರ” ಪ್ರಾರಂಭಿಸಲು ಅನುಮತಿ ದೊರೆತಿದೆ. ದೂರ ಶಿಕ್ಷಣ ವ್ಯವಸ್ಥೆ ಮೂಲಕ ಉನ್ನತ ಶಿಕ್ಷಣ ಪಡೆಯುವವರಿಗೆ ಈ ಕಲಿಕಾ ಕೇಂದ್ರ ನೆರವಾಗಲಿದೆ. ಪದವಿ, ಸ್ನಾತಕೋತರ ಪದವಿಗೆ ಸಂಬoಧಿಸಿ ಬಿ.ಎ, ಬಿ.ಕಾಂ, ಬಿ.ಲಿಬ್, ಬಿ.ಬಿ.ಎ ಹಾಗೂ ಬಿ.ಎಸ್ಸಿ ಪ್ರವೇಶ ಬಯಸುವ ಅಭ್ಯರ್ಥಿಗಳು ಇಲ್ಲಿ ದಾಖಲಾಗಬಹುದಾಗಿದೆ. ಸ್ನಾತಕೋತರ ಪದವಿಗೆ ಸಂಬoಧಿಸಿ ಎಂ.ಎ, ಎಂ.ಕಾo, ಎಂ.ಲಿಬ್ ಹಾಗೂ ಎಂ.ಎಸ್.ಇ ಕಲಿಕಾ ಕೇಂದ್ರವನ್ನು ತೆರೆಯಲಾಗಿದೆ….
Read Moreಅಂಕೋಲಾ: ಇಲ್ಲಿನ ವಿಶ್ವದರ್ಶನ ಸ್ಕೂಲ್ ಆಫ್ ನರ್ಸಿಂಗ್ ನಲ್ಲಿ ವಿಶ್ವ ಆಹಾರ ದಿನಾಚರಣೆ ಅಂಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.“ಆರೋಗ್ಯಕರ ನಾಳೆಗಾಗಿ ಇಂದು ಸುರಕ್ಷಿತ ಆಹಾರ” ಎಂಬ ವಿಷಯದ ಕುರಿತು ಸಂಸ್ಥೆಯ ಉಪ ಪ್ರಾಚಾರ್ಯರಾದ ದೀಪಾಲಿ ಕುರ್ಡೇಕರ್ ಅವರು ಉಪನ್ಯಾಸ ನೀಡಿದರು. ಸುರಕ್ಷಿತ ಆಹಾರ ಉತ್ಪಾದನೆ ಹಾಗೂ ನಿಯಮಿತ ಸೇವನೆಯ ಬಗ್ಗೆ ಅವರು ವಿವರಿಸಿದರು. ಉತ್ತಮ ಆಹಾರದಿಂದ ಉತ್ತಮ ಆರೋಗ್ಯ ದೊರೆಯುತ್ತದೆ ಎಂದು ಅವರು ತಿಳಿಸಿದರು. ಸಂಸ್ಥೆಯ ಶಾಖಾ ಕಾರ್ಯನಿರ್ವಾಹಕರಾದ ಗುರುದತ್ತ ನಾಯಕ ಕಾರ್ಯಕ್ರಮ ಉದ್ಘಾಟಿಸಿದರು. ಸಂಸ್ಥೆಯ…
Read More