ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

ಯಲ್ಲಾಪುರ: ವಿಶ್ವದರ್ಶನ ಸೆಂಟ್ರಲ್ ಸ್ಕೂಲ್ ವತಿಯಿಂದ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು.
ಉಲ್ಟಾ ಮಗ್ಗಿ ಹೇಳುವ ಸ್ಪರ್ಧೆ, ಗಣಿತ ಲೆಕ್ಕ ಬಿಡಿಸುವ ಸ್ಪರ್ಧೆ ಹಾಗೂ ಚಿತ್ರಪಟ ಬಿಡಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಈ ಸ್ಪರ್ಧೆಗಳಲ್ಲಿ ಮಕ್ಕಳು ಉತ್ಸಾಹದಿಂದ ಭಾಗವಹಿಸಿದ್ದರು. ಸ್ಪರ್ಧಾ ವಿಜೇತರಿಗೆ ಸಂಸ್ಥೆಯ ವ್ಯವಸ್ಥಾಪಕರಾದ ಗುರುರಾಜ ಕುಂದಾಪುರ ಹಾಗೂ ವಿಶ್ವದರ್ಶನ ಸೆಂಟ್ರಲ್ ಸ್ಕಲ್ ನ ಪ್ರಾಚಾರ್ಯರಾದ ಗಣೇಶ ಭಟ್ಟ ಅವರು ಬಹುಮಾನ ವಿತರಿಸಿದರು.

Leave a Reply

Your email address will not be published. Required fields are marked *