ಏ.3 ರಂದು ವಿಶ್ವದರ್ಶನ ಆವಾರದಲ್ಲಿ ಉದ್ಯೋಗ ಮೇಳ


ಯಲ್ಲಾಪುರ: ವಿಶ್ವದರ್ಶನ ಶಿಕ್ಷಣ ಮಹಾ ವಿದ್ಯಾಲಯದ ವತಿಯಿಂದ ಏಪ್ರಿಲ್ 3 ರಂದು ಶಿಕ್ಷಕರಿಗಾಗಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
   ವಿಶ್ವದರ್ಶನ ಪದವಿ ಪೂರ್ವ ವಿದ್ಯಾಲಯ, ವಿಶ್ವದರ್ಶನ ಕೇಂದ್ರಿಯ ವಿದ್ಯಾಲಯವನ್ನು ಒಳಗೊಂಡoತೆ ರಾಜ್ಯದ  8 ವಿದ್ಯಾಸಂಸ್ಥೆಯ ಮುಖ್ಯಸ್ಥರು ಆಗಮಿಸಿ ಅಭ್ಯರ್ಥಿಗಳ ಸಂದರ್ಶನ ಮಾಡಲಿದ್ದಾರೆ. ಅಭ್ಯರ್ಥಿಗಳು ಸೂಕ್ತ ದಾಖಲಾತಿಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದ್ದು, ಆಸಕ್ತರು 7337875279ಮೂಲಕ ಹೆಸರು ನೋಂದಾಯಿಸುವoತೆ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *