ಯಲ್ಲಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ನೀಡುವ ತಾಲೂಕಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಯ ಆಂಗ್ಲ ಭಾಷಾ ಶಿಕ್ಷಕಿ ಪ್ರೇಮಾ ಗಾಂವ್ಕರ್ ಅವರಿಗೆ ಲಭಿಸಿದೆ. ಸೆ. 5ರಂದು ನಡೆಯಲಿರುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಂದು ಈ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ. ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಕಳೆದ 16 ವರ್ಷಗಳಿಂದ ಇವರು ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2019-19 ಹಾಗೂ 2019-20ರಲ್ಲಿ ಆಂಗ್ಲ ಭಾಷೆಯ ಫಲಿತಾಂಶ ಹೆಚ್ಚಳಕ್ಕಾಗಿ ಶ್ರಮಿಸಿದ ಕಾರಣ ಇವರಿಗೆ ಶಿಕ್ಷಣ ಆಯುಕ್ತರ ಕಚೇರಿ ವತಿಯಿಂದ…
Read More