ಯಲ್ಲಾಪುರ: ಭಾರತೀಯ ಪರಂಪರೆಯಲ್ಲಿ ಸಾವಿರಾರು ವರ್ಷಗಳ ಹಿಂದಿನಿOದಲೂ ಗುರುವಿಗೆ ಮಹತ್ವದ ಸ್ಥಾನವಿದೆ. ಮಕ್ಕಳಲ್ಲಿ ಸದ್ಗುಣ, ವಾತ್ಸಲ್ಯ, ಗುರುಭಕ್ತಿ ಎಲ್ಲವನ್ನು ರೂಡಿಸುವ ಹೊಣೆಗಾರಿಗೆ ಶಿಕ್ಷಕರ ಮೇಲಿದೆ ಎಂದು ತುಮಕೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಶ್ರೀ ಶ್ರೀ ವೀರೇಶಾನಂದ ಸರಸ್ವತೀ ಸ್ವಾಮೀಜಿ ಅವರು ಹೇಳಿದರು. ಅವರು ಮಂಗಳವಾರ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಆನ್ ಲೈನ್ ಮೂಲಕ ಭಾಗವಹಿಸಿ ಆಶೀರ್ವಚನ ನೀಡಿದರು. ಮೊದಲಿನಿಂದಲೂ ಭಾರತ ಗುರು ಪೂರ್ಣಿಮೆಯ ಮೂಲಕ ಗುರುವನ್ನು ಆರಾಧಿಸುತ್ತ ಬಂದಿದೆ….
Read More