Tag: school

ಹಿಂದಿ ದಿವಸ್ ಕುರಿತು ಅರಿವು

ಯಲ್ಲಾಪುರ: ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಆವರದಲ್ಲಿ ಹಿಂದಿ ದಿವಸ್ ಆಚರಿಸಲಾಯಿತು.  ಉಪನ್ಯಾಸಕರಾದ ಮುಬೀನಾ ಶೇಖ ಹಾಗೂ ಗೋಕುಲ್ ಗೌಡ ಹಿಂದಿ ವಿಷಯದ ಕುರಿತು ಮಾಹಿತಿ ನೀಡಿದರು. ಹಿಂದಿ ದಿವಸ್ ಆಚರಣೆಯ ಹಿನ್ನಲೆ ಹಾಗೂ ಅದರ ಪ್ರಾಮುಖ್ಯತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲಾಯಿತು.

Read More

ಮಕ್ಕಳನ್ನು ಸ್ವಾಗತಿಸಿದ ಆಡಳಿತ ಮಂಡಳಿ

ಯಲ್ಲಾಪುರ: ತಾಲೂಕಿನ ವಿಶ್ವದರ್ಶನ ಶಿಕ್ಷಣ ಸಂಸ್ಥೆಗೆ ಪ್ರವೇಶ ಬಯಸಿ ಆಗಮಿಸಿದ ವಿದ್ಯಾರ್ಥಿಗಳನ್ನು ಸೋಮವಾರ ಆಡಳಿತ ಮಂಡಳಿ ಆತ್ಮೀಯವಾಗಿ ಬರ ಮಾಡಿಕೊಂಡಿದೆ.    ಪಟ್ಟಣದ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಮಾತನಾಡಿದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ನಿರ್ದೇಶಕ ನರಸಿಂಹಮೂರ್ತಿ ಕೋಣೆಮನೆ, ಶಾಲಾ ಆವರಣದಲ್ಲಿ ಕೊರೊನಾ ಮುನ್ನಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಸಹ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ಕೊಡಬೇಕು ಎಂದು ಕರೆ ನೀಡಿದರು. ಭವ್ಯ ಭವಿಷ್ಯ ರೂಪಿಸಿಕೊಳ್ಳುವುದಕ್ಕಾಗಿ ವಿದ್ಯಾರ್ಥಿಗಳು ಮನೋಸ್ಥೈರ್ಯ ಹೆಚ್ಚಿಸಿಕೊಳ್ಳಬೇಕು ಎಂದು ಹೇಳಿದರು. ಹರಿಹರಪುರ ಪ್ರಭೋಧಿನಿ ಗುರುಕುಲದ…

Read More