Tag: vishwadarshana

ಇಂಗಿತ ಕವನ ಸಂಕಲನ ಬಿಡುಗಡೆ

ಯಲ್ಲಾಪುರ: ಪ್ರತಿಯೊಬ್ಬರು ತಮ್ಮಲ್ಲಿ ಇರುವ ಜ್ಞಾನವನ್ನು ಇತರರಿಗೆ ಹಂಚುವ ಮೂಲಕ ಅದನ್ನು ವೃದ್ದಿಸಿಕೊಳ್ಳಬೇಕು ಎಂದು ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ನರಸಿಂಹ ಕೋಣೆಮನೆ ಹೇಳಿದರು.    ಅವರು ಇಡಗುಂದಿಯ ವಿಶ್ವದರ್ಶನ ಪ್ರೌಢಶಾಲೆಯಲ್ಲಿ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ವತಿಯಿಂದ ನಡೆದ ಶಿಕ್ಷಕ ಡಾ. ನವೀನ ಕುಮಾರ ಎ.ಜಿ ರಚಿತ “ಇಂಗಿತ ಒಂದು ಮನಸಿನ ಭಾವ” ಎಂಬ ಕವನ ಸಂಕಲನ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.      ಪ್ರತಿಯೊಬ್ಬರಲ್ಲಿಯೂ ಒಂದೊOದು ರೀತಿಯ ಜ್ಞಾನವಿರುತ್ತದೆ. ಅದನ್ನು ಇತರರಿಗೆ ಹಂಚಿದಾಗ…

Read More

ಧ್ಯಾನ ಶಿಬಿರ ಮುಕ್ತಾಯ

ಯಲ್ಲಾಪುರ: ಇಡಗುಂದಿಯ ವಿಶ್ವದರ್ಶನ ಪ್ರೌಢಶಾಲಾ ಆವರದಲ್ಲಿ ಹಮ್ಮಿಕೊಂಡಿದ್ದ ಧ್ಯಾನ ಶಿಬಿರ ಮುಕ್ತಾಯವಾಗಿದೆ.   ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಅಂಗಸOಸ್ಥೆಯಾದ ವಿಶ್ವದರ್ಶನ ಸೇವಾ ವತಿಯಿಂದ ಸೋಮವಾರದಿಂದ ಗುರುವಾರದ ವರೆಗೆ ಐದು ದಿನಗಳ ಧ್ಯಾನ ಶಿಬಿರ ಆಯೋಜಿಸಲಾಗಿತ್ತು. ಇದರ ಸಮಾರೋಪ ಕಾರ್ಯಕ್ರಮದಲ್ಲಿ ಧ್ಯಾನ ತರಬೇತಿ ನೀಡಿದ ಬೆಂಗಳೂರಿನ ಮಹರ್ಷಿ ವೇದ ವಿಜ್ಞಾನ ಸಂಸ್ಥೆಯ ಮುಖ್ಯಸ್ಥರಾದ ಅನಂತ ಭಟ್ಟ ಶೀಗೇಪಾಲ್ ಅವರನ್ನು ಗೌರವಿಸಲಾಯಿತು. ಇಡಗುಂದಿ ಗ್ರಾಮ ಪಂಚಾಯತ ಸದಸ್ಯರಾದ ವಿ.ಎನ್ ಭಟ್ಟ ಏಕಾನ್, ಸಾಮಾಜಿಕ ಕಾರ್ಯಕರ್ತರಾದ ಪ್ರೇಮಾನಂದ ನಾಯ್ಕ, ವಿಶ್ವದರ್ಶನ ಸೇವಾ ತಂಡದ…

Read More

ಹಿಂದಿ ದಿವಸ್ ಕುರಿತು ಅರಿವು

ಯಲ್ಲಾಪುರ: ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಆವರದಲ್ಲಿ ಹಿಂದಿ ದಿವಸ್ ಆಚರಿಸಲಾಯಿತು.  ಉಪನ್ಯಾಸಕರಾದ ಮುಬೀನಾ ಶೇಖ ಹಾಗೂ ಗೋಕುಲ್ ಗೌಡ ಹಿಂದಿ ವಿಷಯದ ಕುರಿತು ಮಾಹಿತಿ ನೀಡಿದರು. ಹಿಂದಿ ದಿವಸ್ ಆಚರಣೆಯ ಹಿನ್ನಲೆ ಹಾಗೂ ಅದರ ಪ್ರಾಮುಖ್ಯತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲಾಯಿತು.

Read More

ಇಡಗುಂದಿಯಲ್ಲಿ ಧ್ಯಾನ ಶಿಬಿರ

ಯಲ್ಲಾಪುರ: ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಅಂಗ ಸಂಸ್ಥೆಯಾದ ವಿಶ್ವದರ್ಶನ ಸೇವಾ ವತಿಯಿಂದ ಇಡಗುಂದಿಯ ವಿಶ್ವದರ್ಶನ ಪ್ರೌಢಶಾಲೆಯಲ್ಲಿ ಧ್ಯಾನ ಶಿಬಿರ ನಡೆಯುತ್ತಿದೆ.    ಭಾನುವಾರ ಸಂಜೆಯಿoದ ಈ ಶಿಬಿರ ಶುರುವಾಗಿದೆ. ಬೆಂಗಳೂರಿನ ಮಹರ್ಷಿ ವೇದ ವಿಜ್ಞಾನ ಸಂಸ್ಥೆಯ ಮುಖ್ಯಸ್ಥರಾದ ಅನಂತ ಭಟ್ಟ ಶೀಗೇಪಾಲ್ ಅವರು ಧ್ಯಾನ ತರಬೇತಿ ನೀಡುತ್ತಿದ್ದಾರೆ. ಐದು ದಿನಗಳ ಕಾಲ ಸಂಜೆ 5.30ರಿಂದ 7.30ರ ವರೆಗೆ ಧ್ಯಾನ ಶಿಬಿರ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಇಡಗುಂದಿ ಸೇವಾ ಸಹಕಾರಿ ಸಂಘದ ನಿರ್ದೇಶಿಕರಾದ ಪ್ರೇಮಾನಂದ ನಾಯ್ಕ…

Read More

ಗುರುವಿಗೆ ಮಹತ್ವದ ಸ್ಥಾನ ನೀಡಿದ ಭಾರತೀಯ ಪರಂಪರೆ

ಯಲ್ಲಾಪುರ: ಭಾರತೀಯ ಪರಂಪರೆಯಲ್ಲಿ ಸಾವಿರಾರು ವರ್ಷಗಳ ಹಿಂದಿನಿOದಲೂ ಗುರುವಿಗೆ ಮಹತ್ವದ ಸ್ಥಾನವಿದೆ. ಮಕ್ಕಳಲ್ಲಿ ಸದ್ಗುಣ, ವಾತ್ಸಲ್ಯ, ಗುರುಭಕ್ತಿ ಎಲ್ಲವನ್ನು ರೂಡಿಸುವ ಹೊಣೆಗಾರಿಗೆ ಶಿಕ್ಷಕರ ಮೇಲಿದೆ ಎಂದು ತುಮಕೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಶ್ರೀ ಶ್ರೀ ವೀರೇಶಾನಂದ ಸರಸ್ವತೀ ಸ್ವಾಮೀಜಿ ಅವರು ಹೇಳಿದರು.   ಅವರು ಮಂಗಳವಾರ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಆನ್ ಲೈನ್ ಮೂಲಕ ಭಾಗವಹಿಸಿ ಆಶೀರ್ವಚನ ನೀಡಿದರು.     ಮೊದಲಿನಿಂದಲೂ ಭಾರತ ಗುರು ಪೂರ್ಣಿಮೆಯ ಮೂಲಕ ಗುರುವನ್ನು ಆರಾಧಿಸುತ್ತ ಬಂದಿದೆ….

Read More

ವಿಶ್ವದರ್ಶನದಲ್ಲಿ KSOU ಕಲಿಕಾ ಕೇಂದ್ರ ಪ್ರಾರಂಭ

ಯಲ್ಲಾಪುರ: ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಮಹಾ ವಿದ್ಯಾಲಯಕ್ಕೆ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ “ಕಲಿಕಾರ್ಥಿ ಸಹಾಯ ಕೇಂದ್ರ” ಪ್ರಾರಂಭಿಸಲು ಅನುಮತಿ ದೊರೆತಿದೆ. ದೂರ ಶಿಕ್ಷಣ ವ್ಯವಸ್ಥೆ ಮೂಲಕ ಉನ್ನತ ಶಿಕ್ಷಣ ಪಡೆಯುವವರಿಗೆ ಈ ಕಲಿಕಾ ಕೇಂದ್ರ ನೆರವಾಗಲಿದೆ. ಪದವಿ, ಸ್ನಾತಕೋತರ ಪದವಿಗೆ ಸಂಬoಧಿಸಿ ಬಿ.ಎ, ಬಿ.ಕಾಂ, ಬಿ.ಲಿಬ್, ಬಿ.ಬಿ.ಎ ಹಾಗೂ ಬಿ.ಎಸ್ಸಿ ಪ್ರವೇಶ ಬಯಸುವ ಅಭ್ಯರ್ಥಿಗಳು ಇಲ್ಲಿ ದಾಖಲಾಗಬಹುದಾಗಿದೆ. ಸ್ನಾತಕೋತರ ಪದವಿಗೆ ಸಂಬoಧಿಸಿ ಎಂ.ಎ, ಎಂ.ಕಾo, ಎಂ.ಲಿಬ್ ಹಾಗೂ ಎಂ.ಎಸ್.ಇ ಕಲಿಕಾ ಕೇಂದ್ರವನ್ನು ತೆರೆಯಲಾಗಿದೆ….

Read More

ವಿಶ್ವದರ್ಶನ ವಿದ್ಯಾರ್ಥಿಗಳಿಗೆ ಕ್ರೀಡಾ ತರಬೇತಿ ನೀಡಿದ ಕಾಶಿನಾಥ ನಾಯ್ಕ

ಯಲ್ಲಾಪುರ: ಟೋಕಿಯೋ ಒಲೆಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದ ನಿರಜ್ ಚೋಪ್ರಾ ಅವರ ತರಬೇತುದಾರರಾದ ಕಾಶಿನಾಥ ನಾಯ್ಕ ಅವರು ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಕ್ರೀಡಾ ತರಬೇತಿ ನೀಡಿದರು. ಸಭಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿದ ಅವರು ನಂತರ ಮಕ್ಕಳನ್ನು ಮೈದಾನಕ್ಕೆ ಕರೆದೊಯ್ದು ಜಾವೆಲಿನ್ ಎಸೆತ ಮಾಡಿಸಿದರು. “ತನ್ನ ಕ್ರೀಡಾ ಸಾಧನೆಗೆ ಭಾರತೀಯ ಸೈನ್ಯವೇ ಪ್ರೇರಣೆಯಾಗಿದೆ ಎಂದು ಅವರು ಹೇಳಿದರು. ಕಾರ್ಗಿಲ್ ಯುದ್ದದ ಅಂತ್ಯದ ವೇಳೆ ನಾನು ಸೇನೆ ಸೇರಿದೆ. ಅಲ್ಲಿನ ಕ್ರೀಡಾ ವಿಭಾಗ ಗಮನ ಸೆಳೆಯಿತು. ಅಲ್ಲಿ…

Read More